ವಿರಾಜಪೇಟೆ ಫೆ.12 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ಮದನ್ ಹಾಗೂ ಚಿತ್ರಾಕ್ಷ 21 ವರ್ಷ ಮೇಲ್ಪಟ್ಟ ವಿಭಾಗದ ಜೋಡಿ ನತ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಭೂತಾನ್‍ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯ ತರಬೇತುದಾರರಾದ ವಿಷ್ಣು ಅವರೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.









