ಮಡಿಕೇರಿ ಫೆ.13 NEWS DESK : ಬೆಂಗಳೂರು ವಕೀಲರ ಸಂಘದ ಹೈಕೋರ್ಟ್ ಘಟಕದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕರ್ನಾಟಕ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಕೊಡುಗೆ ಅಪಾರ ಎಂದು ಶ್ಲಾಘೀಸಿದರು.








