ಮಡಿಕೇರಿ ಫೆ.14 NEWS DESK : ರೋಟರಿ ಮಡಿಕೇರಿಯ ಅಧ್ಯಕ್ಷರಾಗಿ ಪಿಹೆಚ್‍ಎಫ್ ರೋಟರಿಯನ್ ಎನ್.ಡಿ.ಅಚ್ಚಯ್ಯ ಅವರು ಆಯ್ಕೆಯಾಗಿದ್ದಾರೆ. ರೋಟರಿ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಚ್ಚಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
2024-25 ನೇ ಸಾಲಿನ ಅಧ್ಯಕ್ಷರನ್ನಾಗಿ ಈಗಾಗಲೇ ರೋಟರಿಯನ್ ಸುದಯ್ ನಾಣಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.









