Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳ ಮೊದಲ ಪಾಠಶಾಲೆಯಾದ ಅಂಗನವಾಡಿಗಳಿಗೆ ಮೂಲ ಸೌಕಯ೯ ಅಗತ್ಯ : ಹೆಚ್.ಆರ್.ಕೇಶವ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳ ಮೊದಲ ಪಾಠಶಾಲೆಯಾದ ಅಂಗನವಾಡಿಗಳಿಗೆ ಮೂಲ ಸೌಕಯ೯ ಅಗತ್ಯ : ಹೆಚ್.ಆರ್.ಕೇಶವ್*

ಫೆಬ್ರವರಿ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.14 : ರೋಟರಿ ಸಂಸ್ಥೆಗಳು ಅಂಗನವಾಡಿಗಳ ಕಾಯಕಲ್ಪಕ್ಕೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಈ ಮೂಲಕ ಚಿಣ್ಣರ ವಿಧ್ಯಾಭ್ಯಾಸಕ್ಕೆ ಅಗತ್ಯ ಸೌಕಯ೯ ಕಲ್ಪಿಸಲಾಗುತ್ತದೆ. ಅಂಗನವಾಡಿಗಳೇ ಮಕ್ಕಳ ಮೊದಲ ಪಾಠಶಾಲೆ, ಅಂಗನವಾಡಿ ಶಿಕ್ಷಕಿಯೇ ಕಂದಮ್ಮಗಳ ಮೊದಲ ಗುರುವಂತಾಗಿರುವಾಗ ಇಂಥ ಅಂಗನವಾಡಿಗಳಿಗೆ ಸೌಲಭ್ಯ ಕಲ್ಪಿಸುವಿಕೆಯೂ ರೋಟರಿಯ ಆಧ್ಯತಾ ಯೋಜನೆಗಳಲ್ಲೊಂದಾಗಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಹೆಚ್.ಆರ್.ಕೇಶವ್ ಹೇಳಿದ್ದಾರೆ.

ನಗರದಲ್ಲಿನ ರೋಟರಿ ಮಿಸ್ಟಿ ಹಿಲ್ಸ್ ಗೆ ಅಧಿಕೃತ ಭೇಟಿ ಕಾಯ೯ಕ್ರಮ ಸಂದಭ೯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಚ್.ಆರ್.ಕೇಶವ್, ರೋಟರಿ ಜಿಲ್ಲೆ 3181 ಗೆ ಸಂಬಂಧಿಸಿದಂತೆ ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಕಂದಾಯ ಜಿಲ್ಲೆಗಳಲ್ಲಿ 87 ರೋಟರಿ ಸಂಸ್ಥೆಗಳಿದ್ದು, 3800 ಸದಸ್ಯರನ್ನು ಹೊಂದಿದೆ. ಈ ರೋಟರಿ ವಷ೯ದಲ್ಲಿ ಅಂಗನವಾಡಿಗಳಿಗೆ ಸೌಕಯ೯ ಸೇರಿದಂತೆ ಮಳೆ ಕೊಯ್ಲು,ನಂಥ ವಿಭಿನ್ನ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ತಾಯಂದಿರು ಆಥ೯ಕ ದುಸ್ಥಿತಿಯ ನಿವಾರಣೆಗಾಗಿ ಉದ್ಯೋಗ ಕಂಡುಕೊಂಡ ಪರಿಣಾಮ ಚಿಕ್ಕಂದಿನಲ್ಲಿಯೇ ಅಂಗನವಾಡಿಗಳನ್ನು ಆಶ್ರಯಿಸುತ್ತಿರುವ ಪುಟಾಣಿಗಳಿಗೆ ಇಂಥ ಅಂಗನವಾಡಿಗಳೇ ಮೊದಲ ಪಾಠಶಾಲೆಯಂತಾಗಿದ್ದು ಅಂಗನವಾಡಿ ಶಿಕ್ಷಕಿಯರೇ ಜೀವನದ ಮೊದಲ ಗುರುವಿನಂತಾಗಿದ್ದಾರೆ. ಅಂಗನವಾಡಿ ಶಿಕ್ಷಕಿಯರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಹೀಗಿರುವಾಗ ಇಂಥ ಅಂಗನವಾಡಿ ಕೇಂದ್ರಗಳಿಗೆ ಮೂಲಸೌಲಭ್ಯ ಕಲ್ಪಿಸುವುದು ಸಾಮಾಜಿಕ ಸೇವಾ ಸಂಸ್ಥೆಯಾಗಿ ರೋಟರಿಯ ಆದ್ಯತೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವಮಟ್ಟದಲ್ಲಿ ಪೋಲಿಯೋ ನಿಮೂ೯ಲನೆಯಲ್ಲಿ ರೋಟರಿ ಸಂಸ್ಥೆ ಬಹಳ ಮುಖ್ಯ ಪಾತ್ರ ವಹಿಸಿದ್ದು ಪ್ರಸ್ತುತ ಕೇವಲ 10 ಪೋಲಿಯೋ ಪ್ರಕರಣಗಳು ಮಾತ್ರ ಜಗತ್ತಿನಲ್ಲಿ ವರದಿಯಾಗಿದೆ. ಸದ್ಯದಲ್ಲಿಯೇ ಪೋಲಿಯೋ ನಿಮೂ೯ಲನೆ ಮೂಲಕ ಪೋಲಿಯೋ ಮುಕ್ತ ವಿಶ್ವಕ್ಕಾಗಿ ರೋಟರಿ ಅನೇಕ ವಷ೯ಗಳಿಂದ ಬಹಳ ಮುಖ್ಯ ಪಾತ್ರ ವಹಿಸಿದೆ ಎಂದೂ ಕೇಶವ್ ಶ್ಲಾಘಿಸಿದರು. ಸದಾ ಬದಲಾಗುತ್ತಲೇ ಸಾಗುತ್ತಿರುವ ಇಂದಿನ ಸಮಾಜದಲ್ಲಿ ರೋಟರಿಯಂಥ ಸಂಸ್ಥೆಗಳು ಕೂಡ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಬದಲಾವಣೆಯೊಂದಿಗೆ ಸಾಗಬೇಕಾದ ಅನಿವಾಯ೯ತೆಯಿದೆ ಎಂದೂ ಜಿಲ್ಲಾ ರೋಟರಿ ಗವನ೯ರ್ ಅಭಿಪ್ರಾಯ ವ್ಯಕ್ತಪಡಿಸಿದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಮಾತನಾಡಿ,10 ವಷ೯ಗಳಿಂದ ರೋಟರಿ ಮಿಸ್ಟಿ ಹಿಲ್ಸ್ ನಿಂದ ಮಕ್ಕಳ ದಸರಾವನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬರಲಾಗಿದೆ. ಈ ವಷ೯ವೂ ಅನೇಕ ಅಂಗನವಾಡಿ ಕೇಂದ್ರಗಳಿಗೆ ನೆರವು ನೀಡಲಾಗಿದೆ. ವೈದ್ಯಕೀಯ, ಆರೋಗ್ಯ ಸೇವಾ ಯೋಜನೆಗಳನ್ನೂ ಮಿಸ್ಟಿ ಹಿಲ್ಸ್ ವತಿಯಿಂದ ಜಾರಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್ ವಲಯ ಸೇನಾನಿ ಎಸ್.ಎಸ್. ಸಂಪತ್ ಕುಮಾರ್, ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ರತ್ನಾಕರ್ ರೈ, ನಿದೇ೯ಶಕರಾದ ಬಿ.ಜಿ. ಅನಂತಶಯನ, ಅನಿಲ್ ಎಚ್.ಟಿ. ಸುದ್ದಿಗೋಷ್ಟಿಯಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.