ವಿರಾಜಪೇಟೆ ಫೆ.14 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಭೂತಾನ್ನಲ್ಲಿ ನಡೆಯುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ಅವರ ಪುತ್ರಿ. ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ಅವರ ಪುತ್ರಿ.
ವಿನಿಷ ಆರ್ ಇವರಿಬ್ಬರು ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*