ಮಡಿಕೇರಿ ಫೆ.15 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾಯಕ ಶರಣರ ಜಯಂತಿ, ಶ್ರೀ ಸಂತ ಸೇವಾಲಾಲ್ ಜಯಂತಿ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಫೆ.16 ರಂದು ಕಾಯಕ ಶರಣರ, ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ
1 Min ReadBy admin



































