ಸುಂಟಿಕೊಪ್ಪ ಫೆ.16 : ಜೆಸಿಐ ವಲಯ 14ರ ವತಿಯಿಂದ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಪ್ರಸಕ್ತ ಅಧ್ಯಕ್ಷರು ಸೇರಿದಂತೆ ಸದಸ್ಯರುಗಳಿಗೆ (ಪ್ರಗತಿ) ವಿಚಾರ ಸಂಕಿರಣ ತರಬೇತಿ ಕಾರ್ಯಾಗಾರ ನಡೆಯಿತು.
ಕುಶಾಲನಗರದ ಸಿರಿ ಅಂಬಾರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಜೆಸಿಐ ವಲಯ 14ರ ಅಧ್ಯಕ್ಷೆ ಆಶಾ ಜೈನ್ ಉದ್ಘಾಟಿಸಿದರು.
ತರಬೇತುದಾರರಾದ ಜೆಸಿಐ ಪ್ರಮೋದ್ ಕುಮಾರ್, ಕುನಾಲ್ ಮಾನಿಕ್‍ಚಂದ್, ನವೀನ್ ಜೆಸಿಐ ಸಂಸ್ಥೆಯ ಉದ್ದೇಶವನ್ನು, ಸಮಾಜ ಸೇವೆ, ನಾಯಕತ್ವ ನಡುವಳಿಕೆಗಳ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಜೇಸಿ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯಕ್ರಮ ನಿರ್ದೇಶಕರಾದ ಜೆಸಿ ಸತೀಶ್, ವಿಶೇಷ ಅತಿಥಿಗಳಾಗಿ ಜೆಸಿ ವಿಕಾಸ್ ಗೂಗ್ಲಿಯ, ಎಂ.ನವೀನ್, ಎಸ್.ಪ್ರಜ್ವಲ್, ನವೀನ್ ಕಾರ್ಯಪ್ಪ, ಯಶಸ್ವಿನಿ, ವಲಯ ಕಾರ್ಯದರ್ಶಿ ಮಾಯ, ಸುಂಟಿಕೊಪ್ಪ ಘಟಕದ ದೇವಿ ಪ್ರಸಾದ್, ಕಾಯರ್ ಮಾರ್, ಡೆನ್ನಿಸ್ ಡಿಸೋಜ, ಪೆಲ್ಸಿ ಡೆನ್ನಿಸ್, ಜಾಯಿದ್ ಆಹ್ಮದ್, ಮನು ಅಚ್ಚಮ್ಮಯ್ಯ, ಸರ್ವ ಸದಸ್ಯರು ಹಾಜರಿದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*