ನಾಪೋಕ್ಲು ಫೆ.17 NEWS DESK : ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಮಡಿಕೇರಿ ಅಕ್ರಮ ಸಕ್ರಮ ಮಾಜಿ ಅಧ್ಯಕ್ಷ ನಾಗೇಶ್ ಕುಂದಲಪಾಡಿ, ಪ್ರಧಾನ ಕಾರ್ಯದರ್ಶಿಗಳಾಗಿ ಜಿ.ಪಂ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತು ಕೆ.ನಿಡುಗಡೆ ಗ್ರಾ.ಪಂ ಮಾಜಿ ಅಧ್ಯಕ್ಷ ಡೀನ್ ಬೋಪಣ್ಣ ಅವರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಪಕ್ಷದ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ : ದುಗ್ಗಳ ಸದಾನಂದ