ಮಡಿಕೇರಿ ಫೆ.17 NEWS DESK : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ತಯಾರಿಸುವ ಸಲುವಾಗಿ ಆದಾಯ ಮತ್ತು ಖರ್ಚುಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಪಡೆಯಲು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಫೆ.28 ರಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್ಜಿಒಗಳು ಮತ್ತು ಮಾಜಿ ಚುನಾಯಿತ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ಕೋರಿದ್ದಾರೆ.
Breaking News
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*
- *ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
- *ಸುಂಟಿಕೊಪ್ಪ : ಸ್ವರ್ಣಾಲಯದಲ್ಲಿ ಗಾಂಧಿ ಸ್ಮರಣೆ*
- *ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿಗೆ ಕೆ.ಎಸ್.ಮೂರ್ತಿ ಆಯ್ಕೆ*
- *ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಸಿ.ಎಂ.ಚಿಣ್ಣಪ್ಪ ಆಯ್ಕೆ*
- *ತೀರ್ಪುಗಾರರಾಗಿ ಕೊಡಗಿನ ಹರ್ಷಿತ್ ಅಯ್ಯಪ್ಪ ನೇಮಕ*
- *ಭಾಗಮಂಡಲ ಮೇಲ್ಸೇತುವೆಗೆ ಕೆದಂಬಾಡಿ ರಾಮಯ್ಯ ಗೌಡರ ಹೆಸರಿಡಲು ಮನವಿ*
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*