Share Facebook Twitter LinkedIn Pinterest WhatsApp Email ವಿರಾಜಪೇಟೆ ಫೆ.19 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯು ಆಂದ್ರ ಪ್ರದೇಶದ ವಿಜಯವಾಡ ಆಂದ್ರ ಲಾಯಲ್ ಕಾಲೇಜಿನ ಸಹಯೋಗದಲ್ಲಿ ಫೆ.21ರಂದು ನಡೆಸುವ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯಲ್ಲಿ ಕೊಡವ ಭಾಷಾ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ.
*ನನ್ನ ಕಲ್ಪನೆಯ ಸ್ವಚ್ಛ ಕೊಡಗು ಪ್ರಬಂಧ ಸ್ಪರ್ಧೆ : ಕೊಡಗು ವಿದ್ಯಾಲಯದ ವಿದ್ಯಾರ್ಥಿ ಎಂ.ರುಶಿಲ್ ಪ್ರಥಮ*December 19, 2025
*ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ : ಆರೋಗ್ಯ ಸೇವೆಯಿಂದ ವಂಚಿತ ಜನರಿಗೆ ಯೋಜನೆಯಿಂದ ನೆರವು : ಮುಖ್ಯಮಂತ್ರಿ ಸಿದ್ದರಾಮಯ್ಯ*December 19, 2025