ನಾಪೋಕ್ಲು ಫೆ.19 NEWS DESK : ಕರ್ನಾಟಕ ಹಿರಿಯ ಫುಟ್ಬಾಲ್ ತಂಡಕ್ಕೆ ಬಾಳೆಯಡ ಮೃನಲ್ ಮುತ್ತಣ್ಣ ಆಯ್ಕೆಯಾಗಿದ್ದಾರೆ.
ಇವರು ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ ಶಿಪ್ ಸಂತೋಷ ಟ್ರೋಫಿಗಾಗಿ ಆಡಿದ ಯುವ ಆಟಗಾರ. ಮೃನಲ್ ಮುತ್ತಣ್ಣ ಬಾಳೆಯಡ ಸತೀಶ್ ಮತ್ತು ಬಿಂದು ದಂಪತಿಗಳ ಪುತ್ರ.
ವರದಿ : ದುಗ್ಗಳ ಸದಾನಂದ.








