ಮಡಿಕೇರಿ ಫೆ.19 NEWS DESK : ಜಿಲ್ಲಾಡಳಿತದ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ‘ಸಂವಿಧಾನ ಜಾಗೃತಿ ಜಾಥಾ’ ಫೆ.21 ರಂದು ಮಡಿಕೇರಿಗೆ ಆಗಮಿಸಲಿದೆ. ಜಾಥಾದಲ್ಲಿ ಭಾಗಿಯಾಗಿರುವ ಸ್ತಬ್ದಚಿತ್ರಕ್ಕೆ ಸ್ವಾಗತ ಕೋರಿ, ಕಾವೇರಿ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.









