Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.26 ಮತ್ತು 27 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ : ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಣಿಗೆ ಶ್ರಮಿಸಿ : ಎಡಿಸಿ ಬಿ.ಎನ್.ವೀಣಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.26 ಮತ್ತು 27 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ : ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಣಿಗೆ ಶ್ರಮಿಸಿ : ಎಡಿಸಿ ಬಿ.ಎನ್.ವೀಣಾ ಸಲಹೆ*

ಫೆಬ್ರವರಿ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿಗೆ ಶ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸಲಹೆ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ’ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ, ಬೃಹತ್ ಉದ್ಯೋಗ ಮೇಳ ಸಂಬಂಧಿಸಿದಂತೆ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲೆಡೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು.
ಬೃಹತ್ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಹತೆ ಹೊಂದಿರುವವರ ಜೊತೆ ಸಮಾಲೋಚನೆ ಮತ್ತು ಪೂರ್ವ ಸಂದರ್ಶನ ಏರ್ಪಡಿಸುವಂತೆ ಬಿ.ಎನ್.ವೀಣಾ ಸಲಹೆ ಮಾಡಿದರು.
ಕರಪತ್ರ ಮೂಲಕ ಎಲ್ಲೆಡೆ ಮಾಹಿತಿ ನೀಡುವುದು, ನಗರ ಸ್ಥಳೀಯ ಸಂಸ್ಥೆ ಮೂಲಕ ಮಾಹಿತಿ ನೀಡುವುದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಹಕಾರ ಪಡೆದು ಹೆಚ್ಚಿನ ಮಾಹಿತಿ ನೀಡುವುದು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಅಂಗನವಾಡಿ ಕಾರ್ಯಕರ್ತರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂಲಕ ಹೆಚ್ಚಿನ ಮಾಹಿತಿ ನೀಡಿ ಬೃಹತ್ ಉದ್ಯೋಗ ಮೇಳಕ್ಕೆ 1 ಸಾವಿರ ಹೆಚ್ಚು ಮಂದಿ ನೋಂದಣಿಗೆ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಉಮಾ ಮಾತನಾಡಿ, ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹಾಗೂ ರಾಜ್ಯದ ಎಲ್ಲಾ ವಲಯಗಳಿಂದ ಪ್ರತಿಷ್ಠಿತ ಬೃಹತ್, ಮಧ್ಯಮ ಮತ್ತು ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸಲಿದ್ದು, ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖಾ, ಸಹಾಯಕ ಸಾಂಖ್ಯಿಕ ಅಧಿಕಾರಿ ಡಾ.ರೂಪಾ, ಉದ್ಯೋಗ ಅಭಿವೃದ್ಧಿ ಅಧಿಕಾರಿ ಮದನ್ ಕುಮಾರ್ ಅವರು ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ಹಲವು ಉದ್ಯೋಗದಾತ ಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರು.
ಉದ್ಯೋಗ ಮೇಳ ಸಂಬಂಧಿಸಿದಂತೆ https://skillconnect.kaushalkar.com ಸಹಾಯವಾಣಿ ಸಂಖ್ಯೆ 18005999918 (ವಿಸ್ತರಣಾ ಸಂಖ್ಯೆ -4) ನ್ನು ಸಂಪರ್ಕಿಸಬಹುದು. ಹಾಗೆಯೇ ಉದ್ಯೋಗದಾತರು ಸಹ ಹೆಸರು ನೋಂದಣಿ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ್, ಬಿಸಿಎಂ.ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಪೌರಾಯುಕ್ತ ವಿಜಯ್, ತಾ.ಪಂ.ಇಒ ಜಯಣ್ಣ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಐಟಿಐ ಕಾಲೇಜಿನ ಪ್ರಾಂಶುಪಾಲರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ…

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.