ವಿರಾಜಪೇಟೆ ಫೆ.22 NEWS DESK : ಅಯೋಧ್ಯೆಯಲ್ಲಿ ದೇವಾಲಯದ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದ ನಂತರ, ರಾಮ್ ಲಲ್ಲಾನನ್ನು ನೋಡಲು ರಾಷ್ಟ್ರದಾದ್ಯಂತ ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.
ಕೊಡಗು ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಬೂತ್ ಮಟ್ಟದಿಂದ ಕಾರ್ಯಕರ್ತರೆಲ್ಲರೂ ಸೇರಿಕೊಂಡು ಭಕ್ತರು ಆಸ್ಥಾ ವಿಶೇಷ ರೈಲಿನಲ್ಲಿ ಜೈ ಶ್ರೀರಾಮ ಘೋಷಣೆಯೊಂದಿಗೆ ಯಾತ್ರಿಕರು ಪ್ರಯಾಣ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದರು.









