Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೆ.25 ರಿಂದ ವಿರಾಜಪೇಟೆಯಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೆ.25 ರಿಂದ ವಿರಾಜಪೇಟೆಯಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ

ಫೆಬ್ರವರಿ 22, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಫೆ.22 NEWS DESK : 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ವಿರಾಜಪೇಟೆ  ಜ್ಞಾನ ಗಂಗಾ ಭವನದ ವತಿಯಿಂದ ಫೆ.25 ರಿಂದ ಮಾ.1 ರ ತನಕ  ವಿರಾಜಪೇಟೆಯಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ ನಡೆಯಲಿದೆ.

ವಿರಾಜಪೇಟೆ ನಗರದ ತಾಲೂಕು ಮೈದಾನದಲ್ಲಿ  ಫೆ.25 ರಂದು  ಬೆಳಿಗ್ಗೆ 10-30ಕ್ಕೆ  ನಡೆಯುವ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ.

ಮೈಸೂರು ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಲಕ್ಷ್ಮೀಜಿ ದಿವ್ಯ ಸಾನ್ನಿಧ್ಯ ವಹಿಲಿದ್ದು, ವಿರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಅಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತಾಲೂಕು ಡಿವೈಎಸ್‍ಪಿ ಆರ್.ಮೋಹನ್ ಕುಮಾರ್ ಮತ್ತು ವೃತ್ತನಿರೀಕ್ಷಕ ಬಿ.ಎಸ್.ಶಿವರುದ್ರ ಭಾಗವಹಿಸಲಿದ್ದಾರೆ.

ಆರು ದಿನಗಳ ಕಾಲ ಪ್ರವಚನ, ಜೀವನದಲ್ಲಿ ಸುಖ ಶಾಂತಿ, ನೆಮ್ಮದಿ ಮತ್ತು ಉತ್ತಮ ಆರೋಗ್ಯ ದೊರಕಲೆಂದು ಜ್ಯೋತಿರ್ಲಿಂಗಗಳ ಪುಣ್ಯ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಮಹಿಳೆಯರಿಗೆ, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರತ್ಯೆಕ ವ್ಯವಸ್ಥೆ ಮಾಡಿರುವುದಾಗಿ ಜ್ಞಾನ ಗಂಗಾ ಭವನದ ಮುಖ್ಯಸ್ಥರಾದ ಕೋಮಲ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.