ಮಡಿಕೇರಿ ಫೆ.24 NEWS DESK : ಗೋಣಿಕೊಪ್ಪಲು ಬೈಪಾಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಕಿರು ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಈ ಸಂದರ್ಭ ಸ್ಥಳೀಯ ನಾಯಕರು, ಗ್ರಾಮಸ್ಥರು ಮತ್ತು ಸಾರ್ವಜನಿಕರು ಹಾಜರಿದ್ದರು.








