Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರುಚಿಕರವಾದ ಪನ್ನೀರ್ ಪಕೋಡಾ ಮಾಡುವ ವಿಧಾನ*
ಇತ್ತೀಚಿನ ಸುದ್ದಿಗಳು

*ರುಚಿಕರವಾದ ಪನ್ನೀರ್ ಪಕೋಡಾ ಮಾಡುವ ವಿಧಾನ*

February 26, 20241 Min Read
Share
Facebook Twitter LinkedIn Pinterest WhatsApp Email

ಬೇಕಾಗುವ ಪದಾರ್ಥಗಳು : ಪನ್ನೀರ್ ಕ್ಯೂಬ್ಸ್ – 500 ಗ್ರಾಂ, ಕಡ್ಲೆ ಹಿಟ್ಟು – 1 ಬಟ್ಟಲು, ಕಾರ್ನ್ ಫ್ಲೋರ್- 3-4 ಚಮಚ, ಅಚ್ಚಖಾರದ ಪುಡಿ – 1 ಚಮಚ, ಅರಶಿಣದ ಪುಡಿ– 1 ಚಮಚ, ಉಪ್ಪು – ರುಚಿಗೆ ತಕ್ಕಷ್ಟು, ಜೀರಿಗೆ ಪುಡಿ – ಅರ್ಧ ಚಮಚ,  ಅಡುಗೆ ಸೋಡಾ – 1 ಚಮಚ, ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು, ಚಾಟ್ ಮಸಾಲ – ಸ್ವಲ್ಪ.

ಮಾಡುವ ವಿಧಾನ :: 

ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟು ಹಾಗೂ ಕಾರ್ನ್ ಫ್ಲೋರ್ ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ.
ಇದೀಗ ಪನೀರ್ ಕ್ಯೂಬ್ಸ್ ಅನ್ನು ಹಾಕಿ, ಈ ಮಿಶ್ರಣದಲ್ಲಿ ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನ್ನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಕಡ್ಲೆಹಿಟ್ಟಿನ ಮಿಶ್ರಣದಲ್ಲಿ ಅದ್ದಿದ ಪನೀರ್ ಕ್ಯೂಬ್ಸ್ ಅನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಿ. ಅದೇ ರೀತಿ ಎಲ್ಲಾ ಪನ್ನೀರ್ ಕ್ಯೂಬ್ಸ್‌ಗಳನ್ನು ಫ್ರೈ ಮಾಡಿ.
ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಹಾಕಿಕೊಂಡು ಕೆಚಪ್ ಅಥವಾ ಗ್ರೀನ್ ಚಟ್ನಿಯೊಂದಿಗೆ ಸವಿಯಿರಿ.

Share. Facebook Twitter Pinterest LinkedIn Tumblr Email WhatsApp
Previous Article*ಬಲ್ಲತ್ ನಾಡು-ಪೇರೂರು ಇಗ್ಗುತ್ತಪ್ಪ ದೇವಾಲಯದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
Next Article *ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.