ಮಡಿಕೇರಿ ಫೆ.26 NEWS DESK : ಮಂಜಿನ ನಗರಿ ಮಡಿಕೇರಿಯಲ್ಲಿ ಬಿಸಿಲಿನ ಕಾವು ಏರುತ್ತಲೇ ಇದೆ. ಇದರ ಪರಿಣಾಮ ನಗರದ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳತೊಡಗಿದೆ.
ಇಂದು ಮಡಿಕೇರಿ ನಗರದ ಈದ್ಗಾ ಮೈದಾನದಲ್ಲಿ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಅಗ್ನಿಯನ್ನು ನಿಯಂತ್ರಿಸಿದರು. ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ಅರಣ್ಯ ಮತ್ತು ಕಾಫಿ ತೋಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಆತಂಕ ಮೂಡಿದೆ. ಸಾರ್ವಜನಿಕರು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*