Share Facebook Twitter LinkedIn Pinterest WhatsApp Email ಬೆಂಗಳೂರು ಫೆ.27 NEWS DESK : ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.