Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಂಜಿಲ ಪೈನರಿ ಮಖಾಂ ಉರೂಸ್ : ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು : ನೆರವಂಡ ಉಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಂಜಿಲ ಪೈನರಿ ಮಖಾಂ ಉರೂಸ್ : ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು : ನೆರವಂಡ ಉಮೇಶ್*

ಫೆಬ್ರವರಿ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಯ್ಯಂಡಾಣೆ, ಫೆ.27 NEWS DESK : ಈ ನೆಲದಲ್ಲಿ ಹುಟ್ಟಿದ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು ಎಂದು ಮಡಿಕೇರಿ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಹೇಳಿದರು.

ಕುಂಜಿಲ ಪೈನರಿ ದರ್ಗಾದಲ್ಲಿ ನಡೆದ ವಾರ್ಷಿಕ ಉರೂಸ್ ಸೌಹಾರ್ದ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಪವಾಡ ಪುರುಷರು ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸ್ಥಳ ಜಾತಿ, ಧರ್ಮ, ಭೇದವಿಲ್ಲದೆ ಎಲ್ಲರೂ ಕೂಡ ನೆಮ್ಮದಿ ಮನಶಾಂತಿ ಪಡೆದುಕೊಳ್ಳುವ ಸ್ಥಳವಾಗಿದೆ. ನಮ್ಮ  ಪೂರ್ವಜರು, ಇತಿಹಾಸ ಪುರುಷರು ಕೂಡ ಇದೇ ಸಂದೇಶವನ್ನು ನೀಡಿದ್ದಾರೆ.  ಅಲ್ಲದೇ  ಮಸೀದಿ ನಿರ್ಮಾಣಕ್ಕೆ ಅಂಜಪ್ಪರವಂಡ ಕುಟುಂಬಸ್ಥರು  ದೇಣಿಗೆ ನೀಡುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ ಎಂದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೊಳಿಯಾಡಿರ ಸಂತು ಸುಬ್ರಮಣಿ ಮಾತನಾಡಿ,  ಕಳೆದ 20 ವರ್ಷಗಳಿಂದ ಜಾತಿ, ಮತ, ಭೇದವಿಲ್ಲದೆ ಎಲ್ಲರಲ್ಲೂ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದೇವೆ. ಇಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಎಲ್ಲರೂ ಪರಸ್ಪರ ಪಕ್ಷ ಭೇದ, ಜಾತಿ, ಧರ್ಮ ಮರೆತು ಸೌಹಾರ್ದತೆ ಮೆರೆಯುತ್ತಿರುವುದು ಶ್ಲಾಘನೀಯ ಎಂದರು.

ವಕ್ಫ್ ಬೋರ್ಡ್ ಮಾಜಿ ಜಿಲ್ಲಾಧ್ಯಕ್ಷ ಯಾಕೂಬ್ ಉರೂಸ್ ಕಾರ್ಯಕ್ರಮಕ್ಕೆ ಶುಭಹಾರೈಸಿ ಮಾತನಾಡಿದರು.

ಪ್ರಖ್ಯಾತ ವಾಗ್ಮಿ ಪೇರೋಡ್ ಅಬ್ದುಲ್ ರಹ್ಮನ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೌಕತ್ ಅಲಿ ವಹಿಸಿದರು.
ಈ ಸಂದರ್ಭ ಮುದರಿಸ್ ನಿಝಾರ್ ಅಹ್ಸನಿ, ಅಲ್ಪ ಸಂಖ್ಯಾತ ಜಿಲ್ಲಾಧ್ಯಕ್ಷ ಅನೀಫ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಅಲ್ಪಸಂಖ್ಯಾತ ಅಧ್ಯಕ್ಷ ರಫೀಕ್, ಜಮಾಅತ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ, ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಮೊಹಮ್ಮದ್ ರಾಫಿ, ನಾಪೋಕ್ಲು ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್, ಉದಿಯಂಡ ಸುಭಾಸ್, ಚೇತನ್, ದಾನಿ ಭಾಷ ಹಸನ್ , ಹಂಝ ತರಮೇಲ್, ಗ್ರಾ.ಪಂ  ಸದಸ್ಯ ರಝಕ್, ಬಶೀರ್, ಯುಎಇ ಸಮಿತಿ ಅಧ್ಯಕ್ಷ ನಾಸಿರ್, ಎಡಪಾಲ ಜಮಾಅತ್ ಅಧ್ಯಕ್ಷ ಶಾಫಿ, ಹಾರಿಸ್ ಕೊಳಕೇರಿ, ಜಮಾಅತ್ ಪದಾಧಿಕಾರಿಗಳು, ದರ್ಸ್ ಸಮಿತಿ ಪದಾಧಿಕಾರಿಗಳು, ಮತಿತ್ತರರು ಉಪಸ್ಥಿತರಿದ್ದರು.
ಅಬ್ದುಲ್ಲ ಸಖಾಫಿ ಪ್ರಾರ್ಥಿಸಿದರು, ಅಜೀಜ್ ಮಾಸ್ಟರ್ ಸ್ವಾಗತಿಸಿದರು, ಸಹೀದ್ ವಂದಿಸಿದರು.

ಸಂಜೆ ಮೌಲೂದ್ ಪಾರಾಯಣದ ಬಳಿಕ ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ವರದಿ :  ಅಶ್ರಫ್  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.