ಮಡಿಕೇರಿ ಫೆ.28 : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ತಯಾರಿಸುವ ಸಲುವಾಗಿ ಆದಾಯ ಮತ್ತು ಖರ್ಚುಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಪಡೆಯಲು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 3.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭೆಗೆ ಹಿರಿಯ ನಾಗರಿಕರು, ನೋಂದಾಯಿತ ಸಂಘ ಸಂಸ್ಥೆಗಳು, ಎನ್ಜಿಒಗಳು ಮತ್ತು ಮಾಜಿ ಚುನಾಯಿತ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು ಹಾಗೂ ಆಸಕ್ತಿಯುಳ್ಳ ಸಾರ್ವಜನಿಕರು ಹಾಜರಾಗಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರಾದ ವಿಜಯ್ ಕೋರಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*