ಸೋಮವಾರಪೇಟೆ ಫೆ.28 NEWS DESK : ಇನ್ನರ್ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಸ್ಟ್ಯಾಂಡ್ ಅನ್ನು ಬುಧವಾರ ಅಳವಡಿಸಲಾಯಿತು. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಅಲ್ಲಲ್ಲಿ ಕಸವನ್ನು ಹಾಕುತ್ತಿರುವುದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಕೆಲ ಸ್ಥಳಗಳಲ್ಲಿ ಪರಿಸರಕ್ಕೂ ಹಾನಿಯಾಗುತ್ತಿದೆ. ಇದನ್ನು ಮನಗೊಂಡ ನಮ್ಮ ಸಂಸ್ಥೆ ಕೆಲವು ಕಡೆ ತ್ಯಾಜ್ಯ ಸಂಗ್ರಹ ಸ್ಟ್ಯಾಂಡ್ ಅಳವಡಿಸಲಾಗುತ್ತಿದೆ ಎಂದು ಕ್ಲಬ್ನ ಅಧ್ಯಕ್ಷೆ ಸಂದ್ಯಾರಾಣಿ ಹೇಳಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕ್ಲಬ್ನ ಕಾರ್ಯದರ್ಶಿ ತನ್ಮಯಿ ಪ್ರವೀಣ್, ಎಡಿಟರ್ ಸುವಿನ ಕೃಪಾಲ್, ಮಾಜಿ ಅಧ್ಯಕ್ಷೆ ಆಶಾ ಯೋಗೇಂದ್ರ, ಸದಸ್ಯರಾದ ಲತಾ ನಾಗೇಶ್, ಕಾವೇರಿ ಸುರೇಶ್, ಲತಾ ಮಂಜು, ವನಿತಾ ಜಯರಾಂ ಇದ್ದರು.
Breaking News
- *ಟೇಬಲ್ ಟೆನ್ನಿಸ್ ಪಂದ್ಯಾವಳಿ : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ*
- *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ನಿರ್ದೇಶಕಿಯಾಗಿ ಡಾ. ಕೆ.ಜ್ಯೋತಿಮಣಿ ನೇಮಕ*
- *ನಾಪೋಕ್ಲುವಿನಲ್ಲಿ “ಮದದೇ ಮದೀನಾ” ಬೃಹತ್ ಮಿಲಾದ್ ಸಮಾವೇಶ : ಶಾಸಕ ಪೊನ್ನಣ್ಣಗೆ ಸನ್ಮಾನ*
- *ಚೆಸ್ ಸ್ಪರ್ಧೆ : ಲಾಂಚನ್ ರಾಜ್ಯ ಮಟ್ಟಕ್ಕೆ ಆಯ್ಕೆ*
- *ಸೋಮವಾರಪೇಟೆ ವಿಶ್ವಕರ್ಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
- *ಸಿದ್ದಾಪುರ : ರೈತ ಮಹಿಳೆಯರಿಗೆ ಕೃಷಿ ಚಟುವಟಿಕೆಗಳ ತರಬೇತಿ ಶಿಬಿರ*
- *ನ್ಯೂಯಾರ್ಕ್ನಲ್ಲಿ ಪ್ರಧಾನಿ ಮೋದಿ*
- *ಕುಶಾಲನಗರದಲ್ಲಿ ಪ್ರೌಢಶಾಲಾ ಮಕ್ಕಳಿಂದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ : ವೈಜ್ಞಾನಿಕ ಪ್ರತಿಭೆಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ : ಡಯಟ್ ಪ್ರಾಂಶುಪಾಲ ಚಂದ್ರಕಾಂತ್*
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*