Share Facebook Twitter LinkedIn Pinterest WhatsApp Email ಮಡಿಕೇರಿ ಫೆ.29 NEWS DESK : ಪೊನ್ನಂಪೇಟೆಯಲ್ಲಿರುವ ವೃದ್ಧಾಶ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು.