ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಾನ್ಸನ್ ಪಿಂಟೋ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಂಟಿಕೊಪ್ಪದ ಚರ್ಚ್ ನಲ್ಲಿ ನಡೆದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಕೆ.ನಿಡುಗಣೆ ಗ್ರಾ.ಪಂ ಸದಸ್ಯರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಮುಖಂಡರು ಜಾನ್ಸನ್ ಪಿಂಟೋ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.











