Share Facebook Twitter LinkedIn Pinterest WhatsApp Email ಮಡಿಕೇರಿ ಮಾ.4 NEWS DESK : ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಮಾ.6 ರಂದು ಕೊಡಗು ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಯಲಿದೆ.