ಮಡಿಕೇರಿ ಮಾ.4 NEWS DESK : ಕೊಡಗು ಜಿಲ್ಲೆಯಲ್ಲಿ ನಡೆದ ಪಲ್ಸ್ ಪೋಲಿಯೋ ಹನಿ ಇದುವರೆಗೆ 37,747 ಮಕ್ಕಳಿಗೆ ಲಸಿಕೆಯನ್ನು ಕಾರ್ಯಕ್ರಮದಲ್ಲಿ ನೀಡಲಾಗಿದ್ದು, ಒಟ್ಟಾರೆ ಶೇ.103.15 ಪ್ರಗತಿ ಸಾಧಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಒಟ್ಟು 33,332 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.32 ರಷ್ಟು, ನಗರ ಪ್ರದೇಶದಲ್ಲಿ ಒಟ್ಟು 4415 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.107.87ರಷ್ಟು ಪ್ರಗತಿ ಸಾಧಿಸಲಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 10,503 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.104.83 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 8016 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 106.14 ರಷ್ಟು ಹಾಗೂ ನಗರ ಪ್ರದೇಶದಲ್ಲಿ 2487 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.100 ರಷ್ಟು ಪ್ರಗತಿ ಸಾಧಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು 11,978 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ 104.10 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 11587 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 103.32 ರಷ್ಟು ನಗರ ಪ್ರದೇಶದಲ್ಲಿ 391 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ. ಶೇ.134.36% ರಷ್ಟು ಪ್ರಗತಿ ಸಾಧಿಸಲಾಗಿದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ಒಟ್ಟು 15266 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಶೇ.101.30 ಪ್ರಗತಿ ಸಾಧಿಸಲಾಗಿದೆ. ಇದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 13,729 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ 101.74 ರಷ್ಟು, ನಗರ ಪ್ರದೇಶದಲ್ಲಿ 1537 ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದ್ದು, ಶೇ.97.53 ರಷ್ಟು ಪ್ರಗತಿ ಸಾಧಿಸಲಾಗಿದೆ.
ಆರೋಗ್ಯ ಸಿಬ್ಬಂದಿಯವರು ಮನೆ-ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಲಸಿಕೆಯಿಂದ ವಂಚಿತವಾದ 0-5 ವರ್ಷದ ಮಕ್ಕಳನ್ನು ಲಸಿಕೆ ತೆಗೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕೋರಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*