ಮಡಿಕೇರಿ ಮಾ.4 NEWS DESK : 2023-24ನೇ ಸಾಲಿನ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ಚೇರ್ ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಚೇರ್ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.7 ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*