ಬೆಂಗಳೂರು ಮಾ.5 NEWS DESK : ಶಿಕ್ಷಣ ಕ್ಷೇತ್ರದ ಕ್ರಾಂತಿಕಾರಕ ಯೋಜನೆಯಾದ *ನಮ್ಮ ಶಾಲೆ ನಮ್ಮ ಜವಾಬ್ದಾರಿ*- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. ಮುಖ್ಯಮಂತ್ರಿಗಳು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಇಲ್ಲಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್‌ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*