Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*
  • *ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*
  • *ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ರಾಷ್ಟ್ರೀಯ ಲೋಕ್ ಅದಾಲತ್ ಮಾ.16 ಕ್ಕೆ ಮುಂದೂಡಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ರಾಷ್ಟ್ರೀಯ ಲೋಕ್ ಅದಾಲತ್ ಮಾ.16 ಕ್ಕೆ ಮುಂದೂಡಿಕೆ*

ಮಾರ್ಚ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.6 NEWS DESK : ಮಾ.9 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾ.16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25: ಪ್ರತಿಯೊಬ್ಬರೂ ಒಳ್ಳೆಯ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನ ಮಾಡಬೇಕು…

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ*

ಆಗಷ್ಟ್ 25, 2026

*ಸ್ನೇಹದ ಕಡಲು ಬಳಗದಿಂದ ಸಂಗೀತ ಮಾಂತ್ರಿಕ ಚೆಕ್ಕೇರ ತ್ಯಾಗರಾಜ ಅಪ್ಪಯ್ಯ ಅವರಿಗೆ 81ನೇ ಹುಟ್ಟುಹಬ್ಬದ ಸಂಭ್ರಮ*

ಆಗಷ್ಟ್ 25, 2026

*ಎಐ–ಡಿಜಿಟಲ್ ಫೊರೆನ್ಸಿಕ್ಸ್ ಪ್ರವರ್ತಕ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ*

ಆಗಷ್ಟ್ 25, 2026

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.