Share Facebook Twitter LinkedIn Pinterest WhatsApp Email ಮಡಿಕೇರಿ ಮಾ.7 NEWS DESK : ಕುಶಾಲನಗರದ ನೂತನ ಕೆ ಎಸ್ ಆರ್ ಟಿ ಸಿ ಘಟಕ ನಿರ್ಮಾಣ ಕಾರ್ಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.