Facebook Twitter WhatsApp Email Telegram Copy Link ಕುಶಾಲನಗರ ಮಾ.7 NEWS DESK : ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 3.95 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪದವಿ ಪೂರ್ವ ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ಕುರಿತು ತರಬೇತಿ ಕಾರ್ಯಾಗಾರ*ಜುಲೈ 6, 2026