Share Facebook Twitter LinkedIn Pinterest WhatsApp Email ಕುಶಾಲನಗರ ಮಾ.7 NEWS DESK : ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಗೊಂದಿಬಸವನಹಳ್ಳಿಯಲ್ಲಿ 10 ಲಕ್ಷದ ರೂಪಾಯಿ ವೆಚ್ಚದ ಸುಬ್ರಮಣ್ಯ ಕಾಫಿ ಕ್ಯೂರಿಂಗ್ ವರ್ಕ್ಸ್ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.