ಮಡಿಕೇರಿ ಮಾ.7 NEWS DESK : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದಿಂದ ವತಿಯಿಂದ ಮಾ.17 ರಂದು ಪ್ರಕೃತಿ ಅಧ್ಯಯನ ಮತ್ತು ಚಾರಣ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಸದಸ್ಯರು ಹಾಗೂ ಸಾರ್ವಜನಿಕರು ಮಾ.14 ರ ಒಳಗೆ ಈ ಸಂಖ್ಯೆಗಳನ್ನು 9449699869 (ಅಯ್ಯಣ್ಣ), 9448896556 (ರಾಜಶೇಖರ್) ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









