Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ಹೆಣ್ಣು ಮಕ್ಕಳ ಮ್ಯಾರಥಾನ್ ಸ್ಪರ್ಧೆ ಮತ್ತು ಆರೋಗ್ಯ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ಹೆಣ್ಣು ಮಕ್ಕಳ ಮ್ಯಾರಥಾನ್ ಸ್ಪರ್ಧೆ ಮತ್ತು ಆರೋಗ್ಯ ಶಿಬಿರ*

ಮಾರ್ಚ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.8 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸ್ಕೌಟ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ “ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ” 2023-24 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯ “ಬೇಟಿ ಬಚಾವೋ- ಬೇಟಿ ಪಡಾವೋ” ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳಿಗೆ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತg ಕೆ.ಟಿ.ಬೇಬಿ ಮ್ಯಾಥ್ಯೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್ ಮ್ಯಾರಥಾನ್‍ಗೆ ಹಸಿರು ಬಾವುಟವನ್ನು ಹಾರಿಸುವುದರ ಮುಖಾಂತರ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಸಿ.ಶ್ಯಾಮ್ ಪ್ರಸಾದ್ ಮಾತನಾಡಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದರಲ್ಲಿ “ಬೇಟಿ ಬಚಾವೋ-ಬೇಟಿ ಪಡಾವೋ” ಮಹತ್ತರವಾದ ಯೋಜನೆಯಾಗಿದ್ದು, ಇದನ್ನು ಸಕಾರಗೊಳಿಸುವುದು ಬಹಳ ಮುಖ್ಯವಾಗಿದೆ ಎಂದರು.
ಇಂದು ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ದೌರ್ಜನ್ಯ ಹಳ್ಳಿಗಳಲ್ಲಿ ದೌಜ್ರ್ಯನ್ಯ ನಡೆದಾಗ ನ್ಯಾಯ ಒದಗಿಸಲು ಯಾರು ಮುಂದೆ ಬರುವುದಿಲ್ಲ. ಅವರಿಗೆ ಸಹಾಯ ಮಾಡಲು ಆ ನಿಟ್ಟಿನಲ್ಲಿ ನಾವೂ ನಮ್ಮ ಹಕ್ಕನ್ನು ರಕ್ಷಿಸುತ್ತೇವೆ ಎಂಬ ದಿಟ್ಟ ನಿರ್ಧಾರ ಹಾಗೂ ಸಮಾಜದ ಸವಾಲುಗಳನ್ನು ಸ್ವಿಕರಿಸುತ್ತೇವೆ ಅದನ್ನು ಎದುರಿಸುತ್ತೇವೆ ಎಂಬ ಭರವಸೆಯ ನಿರ್ಧಾರದೊಂದಿಗೆ ಓಟವನ್ನು ಓಡಬೇಕೆಂದು ಹಾರೈಸಿದರು.
ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ನಮ್ಮ ಜೀವನದಲ್ಲಿರುವ ಸವಾಲುಗಳನ್ನು ಎದುರಿಸುತ್ತಾ ಹೋಗಬೇಕು. ಆ ಸವಾಲುಗಳು ಹೇಗಿರಬೇಕೆಂದರೆ ಬದುಕು ಮತ್ತು ಭರವಸೆ ಇರಬೇಕು ಎಂದು ತಿಳಿಸಿದರು.
“ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ”ದಿಂದ ಪ್ರಾರಂಭಗೊಂಡ ಹೆಣ್ಣು ಮಕ್ಕಳ ಮ್ಯಾರಥಾನ್ ಓಟವು ಹಳೆ ಖಾಸಗಿ ಬಸ್ಸ್ ನಿಲ್ದಾಣವನ್ನು ತಲುಪಿ ನಂತರ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮಗೊಳಿಸಲಾಯಿತು.
ಸ್ಪರ್ಧೆಯ ವಿಜೇತರು : ಮಡಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾ ವಸತಿ ನಿಲಯದ 6ನೇ ತರಗತಿಯ ನಿಷ್ಮಾ ದೇಚಮ್ಮ(ಪ್ರಥಮ), ಖುಷಿ ಎಸ್.ವಿ.(ದ್ವಿತೀಯ), ಮಡಿಕೇರಿ ಸಂತ ಮೈಕಲರ ಶಾಲೆಯ 7ನೇ ತರಗತಿಯ ಪ್ರಕೃತಿ(ತೃತೀಯ ಸ್ಥಾನ) ಪಡೆದುಕೊಂಡರು.
ಬಹುಮಾನಗಳಾದ ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ನೀಡುವುದರೊಂದಿಗೆ ಶ್ಲಾಘನೆ ವ್ಯಕ್ತ ಪಡಿಸಿದರು. ಆರೋಗ್ಯ ಇಲಾಖೆ ವತಿಯಿಂದ ನೆರದಿದ್ದಂತಹ ಹೆಣ್ಣು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಇದರೊಂದಿಗೆ ಮಹಿಳೆಯರಿಗೆ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಮಹಾಬಲ.ಕೆ ಅಥ್ಲೇಟಿಕ್ ತರಬೇತುದಾರರು ಮಡಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು, ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಅಂಬ್ಯುಲೆನ್ಸ್ ಸೇವೆ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳು, ಪೋಷಕರು ಹಾಜರಿದ್ದರು. ಅಂತೋಣಿ ಡಿಸೋಜ ಅಥ್ಲೇಟಿಕ್ ತರಬೇತುದಾರರು, ಸೋಮವಾರಪೇಟೆ ಇವರು ಈ ಕಾರ್ಯಕ್ರಮವನ್ನು ನಿರೂಪಿಸಿ ನಡೆಸಿಕೊಟ್ಟರು.

     

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಮಡಿಕೇರಿಯ ಶ್ರೀ ರಾಮೋತ್ಸವ ಸಮಿತಿ ವತಿಯಿಂದ 132ನೇ ವರ್ಷದ ಪರಾಭವ ನಾಮ ಸಂವತ್ಸರದ…

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.