Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
  • *ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*
  • *ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.13 ಮತ್ತು 15 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

ಮಾರ್ಚ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.8 NEWS DESK :  ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮಾ.13 ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಮಾ.15 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು.

ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.26 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ…

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026

*ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*

ಆಗಷ್ಟ್ 26, 2026

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.