ಮಡಿಕೇರಿ ಮಾ.8 NEWS DESK : ಕೂಡಿಗೆಯಲ್ಲಿ ನೀರುಪಾಲಾಗಿದ್ದ ಮೂವರು ಯುವಕರ ಕುಟುಂಬಕ್ಕೆ ಶಾಸಕ ಡಾ.ಮಂತರ್ ಗೌಡ ಸಾಂತ್ವನ ಹೇಳಿದರು. ಕುಶಾಲನಗರ ಆಸ್ಪತ್ರೆ ಮತ್ತು ಯುವಕರ ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ, ಮೃತರ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಸಾಂತ್ವನ ಹೇಳಿ, ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದರು.











