ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮ್ಮನ ಬಾಣೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಹಾಗೂ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು, ಸ್ಥಳೀಯರು ಹಾಜರಿದ್ದರು.







