Share Facebook Twitter LinkedIn Pinterest WhatsApp Email ಮಡಿಕೇರಿ ಮಾ.13 NEWS DESK : ವಿರಾಜಪೇಟೆಯ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.