Share Facebook Twitter LinkedIn Pinterest WhatsApp Email ಮಡಿಕೇರಿ ಮಾ.13 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳ ವಿವರ ಹೀಗಿದೆ >>>