ಮಡಿಕೇರಿ ಮಾ.14 NEWS DESK : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ಮಂಜೂರಾತಿಗೆ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಮಾ.15 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.