ಮಡಿಕೇರಿ ಮಾ.14 NEWS DESK : ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ವಿರಾಜಪೇಟೆಯಲ್ಲಿ ಹೊಲಿಗೆ ಯಂತ್ರಗಳನ್ನು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಬ್ಸಿಡಿ ಲೋನ್ ಮತ್ತು ಟ್ಯಾಕ್ಸಿಯನ್ನು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ವಿತರಿಸಿದರು.










