Facebook Twitter WhatsApp Email Telegram Copy Link ಮಡಿಕೇರಿ ಮಾ.14 NEWS DESK : ಪೊನ್ನಂಪೇಟೆಯ ತಾಲ್ಲೂಕು ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ 94 ಸಿ ಫಲಾನುಭಾವಿಗಳಿಗೆ ಹಕ್ಕು ಪತ್ರ ಮತ್ತು ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಕ್ಕುಪತ್ರ ವಿತರಿಸಿದರು.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026