ಬೆಂಗಳೂರು ಮಾ.14 NEWS DESK : ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (KSIIDC) ದ 19.84 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಇದ್ದರು.