ಮಡಿಕೇರಿ ಮಾ.14 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಮಾ.15 ರಂದು ಮಡಿಕೇರಿಗೆ ಭೇಟಿ ನೀಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಸಮಾವೇಶ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.










