Share Facebook Twitter LinkedIn Pinterest WhatsApp Email ಮಡಿಕೇರಿ ಮಾ.16 NEWS DESK: ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ವಿ.ಸಿ.ನಾರಾಯಣ ಶೆಟ್ಟಿ ಅವರ ಪತ್ನಿ ವಿ.ಎನ್.ಭಾಗ್ಯಲಕ್ಷ್ಮಿ(79) ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.