ಮಡಿಕೇರಿ ಮಾ.17 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (DCC) ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ (ಬಾಂಡ್ ಗಣಪತಿ), ಕೆ.ಎಸ್ ಪೂವಯ್ಯ, ಹೊಸೂರು ಕೆ ಸತೀಶ್ ಕುಮಾರ್, ಸತೀಶ್ ಎನ್ ಕಾಂಗಿರ, ರಮೇಶ್ ಹೆಚ್.ಎಂ, ಪೂಳಂಡ ಪಿ.ಪೆಮ್ಮಯ್ಯ, ಕೆ.ಬಿ.ಅರುಣ, ಹೆಚ್.ಕೆ.ಮಾದಪ್ಪ, ಎನ್.ಸಿ.ಶರತ್ ಶೇಖರ್, ಎನ್.ಎಮ್.ಉತ್ತಪ್ಪ, ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಶರವಣ ಕುಮಾರ್ ಟಿ.ಆರ್, ಜಲಜಾಕ್ಷಿ ವೈ.ಪಿ, ಆಡಳಿತ ಮಂಡಳಿ ನಿರ್ದೇಶಕರಾಗಿ ಗೆಲುವು ಸಾಧಿಸಿದ್ದಾರೆ.










