ಪುತ್ತೂರು ಮಾ.18 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾರ್ಚ್ 21ರಿಂದ 24ರ ವರೆಗೆ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*