ಮಡಿಕೇರಿ ಮಾ.20 NEWS DESK : ಕೊಡಗು ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ಸಮಿತಿಯ ಅಧ್ಯಕ್ಷರಾಗಿ ಸೂರಜ್ ಹೊಸೂರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸಂದೀಪ್, ನಿಶ್ಚಲ್ ದಂಬೆಕೋಡಿ, ಪ್ರಧಾನ ಕಾರ್ಯದರ್ಶಿಗಳಾಗಿ ತೆರೆಸ ವಿಕ್ಟರ್, ರೌಫ್ ಪಾಷಾ, ಮಿನಾಜ್ ಪ್ರವೀಣ್ ಅವರನ್ನು ನೇಮಕಗೊಳಿಸಿ ಕರ್ನಾಟ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.