ಮಡಿಕೇರಿ ಮಾ.22 NEWS DESK : ಪೊನ್ನಂಪೇಟೆ ವಿದ್ಯುತ್ 66/11 ಕೆವಿಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಮಾರ್ಚ್, 24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 66/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, ಕುಶಾಲನಗರ, ಕೂಡಿಗೆ, ಇಂಡಸ್ಟ್ರಿಯಲ್ ಏರಿಯಾ, ಹಾರಂಗಿ, ಎಸ್‍ಎಲ್.ಎನ್, ಶಿರಂಗಾಲ, ಭುವನಗಿರಿ, ಹೆಬ್ಬಾಲೆ, ನಂಜರಾಯಪಟ್ಟಣ, ಶಾಂತಳ್ಳಿ,, ಸೋಮವಾರಪೇಟೆ, ಅಬ್ಬೂರುಕಟ್ಟೆ, ಬೇಳೂರು, ಐಗೂರು, ಬೆಟ್ಟದಳ್ಳಿ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*