Share Facebook Twitter LinkedIn Pinterest WhatsApp Email ಸೋಮವಾರಪೇಟೆ ಮಾ.22 NEWS DESK : ಸೋಮವಾರಪೇಟೆಯಲ್ಲಿ ಬಹುದಿನಗಳ ಬೇಡಿಕೆಯಾದ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಪಟ್ಟಣದ ಸಿ.ಕೆ.ಸುಬ್ಬಯ್ಯ ರಸ್ತೆಯ ಬಳಿ ಇರುವ ಪಟ್ಟಣ ಪಂಚಾಯಿತಿಗೆ ಸೇರಿದ ಮಾರುಕಟ್ಟೆ ಜಾಗದಲ್ಲಿ ಕ್ಯಾಂಟಿನ್ ಪ್ರಾರಂಭಗೊಳ್ಳಲಿದೆ.